ಕೊಡಗಿನ ಭೂಕುಸಿತದಿಂದ ತೊಂದರೆಗೊಳಗಾದವರ ಬಗ್ಗೆ ಗೋಣಿಕೊಪ್ಪಲು ಕಾವೇರಿ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳು ನಡೆಸಿದ ಸಮೀಕ್ಷೆಯ ವರದಿಯನ್ನು ಇಂದು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ ಒದಗಿಸಬೇಕೆಂದು ಮನವಿ ಮಾಡಲಾಯಿತು.