Time – 9.48am

*ಕೊಡಗು ಬ್ರೇಕಿಂಗ್*
* ಮಡಿಕೇರಿ ಸಮೀಪದ ಮೇಘತಾಳು ಗ್ರಾಮದಲ್ಲಿ ಗುಡ್ಡಕುಸಿತ ಪ್ರಕರಣ
* ಎರಡು ಕುಟುಂಬದವರು ನಾಪತ್ತೆ
* ನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ
*ಉಮೇಶ್,ಚಂದ್ರಾವತಿ ರೈ,ಚಂದುಗೋಪಾಲ್,ಹೊನ್ನಮ್ಮ ಕಣ್ಮರೆಯಾದವರು.
* ಬೆಟ್ಟದ ಮೇಲೆ ಸುಮಾರು 30 ಕುಟುಂಬಗಳಿಂದ ರಕ್ಷಣೆಗಾಗಿ ಮೊರೆ
* ಹೆಲಿಕಾಪ್ಟರ್ ಮೂಲಕ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲು ನಿರ್ಧಾರ
* ಮಂಜು, ಭಾರೀ ಮಳೆಯಿಂದ ಹೆಲಿಕಾಪ್ಟರ್ ಕಾರ್ಯಾಚರಣೆ ಗೂ ಅಡ್ಡಿಯಾಗುವ ಸಾಧ್ಯತೆ.