ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದರಿಂದ ಹಾಗೂ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆ ದಿನಾಂಕ: 17-08-2018 ರಿಂದ 18-08-2018ರವರೆಗೆ ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Deputy Commissioner Kodagu
#PrayForKodagu