ಜಿಲ್ಲೆಯಲ್ಲಿ ಬಿದ್ದ ಭಾರೀ ಮಳೆಯಿಂದ ಜಿಲ್ಲೆಯ ಜನತೆ ಬಾಧಿತರಾಗಿದ್ದು, ಜಿಲ್ಲೆಯಲ್ಲಿ ಅನೇಕ ರಸ್ತೆಗಳು ಸಂಪರ್ಕ ಕಳೆದುಕೊಂಡಿರುವುದರಿಂದ ಹಾಗೂ ಮಳೆಹಾನಿಯಿಂದ ಸಂತ್ರಸ್ಥರಾದವರಿಗೆ ಜಿಲ್ಲೆಯ ಅನೇಕ ಶಾಲಾ ಕಾಲೇಜುಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಪ್ರಾರಂಭಿಸಿರುವುದರಿಂದ ದಿನಾಂಕ:20-08-2018 ಮತ್ತು 21-08-2018 ರಂದು ಅಂಗನವಾಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.