ಕೊಡಗು ಜಿಲ್ಲೆಯ ಮಳೆ ವಿವರ(ಮಿಲಿ ಮೀಟರ್‍ಗಳಲ್ಲಿ)
********************************
ಮಡಿಕೇರಿ ಅ.03(ಕರ್ನಾಟಕ ವಾರ್ತೆ):-ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 0.24 ಮಿ.ಮೀ. ಕಳೆದ ವರ್ಷ ಇದೇ ದಿನ 1.23 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 3892.95 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2118.43 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.40 ಮಿ.ಮೀ. ಕಳೆದ ವರ್ಷ ಇದೇ ದಿನ 1.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 5600.24 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2979.75 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2959.10 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1710.93 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.33 ಮಿ.ಮೀ. ಕಳೆದ ವರ್ಷ ಇದೇ ದಿನ 1.93 ಮಿ.ಮೀ ಜನವರಿಯಿಂದ ಇಲ್ಲಿಯವರೆಗಿನ ಮಳೆ 3119.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1664.61 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಭಾಗಮಂಡಲ 1.60, ಶಾಂತಳ್ಳಿ 2.00 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (03-10-18) ವರದಿ
***********************************
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.30 ಅಡಿಗಳು, ಕಳೆದ ವರ್ಷ ಇದೇ ದಿನ 2857.70 ಅಡಿ. ಇಂದಿನ ನೀರಿನ ಒಳಹರಿವು 460 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 751 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನಾಲೆಗೆ 1075 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 1708 ಕ್ಯುಸೆಕ್. ನಾಲೆಗೆ 100 ಕ್ಯುಸೆಕ್.